Pinned
ಬೆಂಗಳೂರಿನ ಲೋಕಭವನದಲ್ಲಿ ಇಂದು ನಡೆದ ಸಮಾರಂಭದಲ್ಲಿ ರಾಜ್ಯದ ಉಪ ಮುಖ್ಯಮಂತ್ರಿಯಾಗಿ ಸಂವಿಧಾನ ಶಿಲ್ಪಿ, ಭಾರತರತ್ನ ಡಾ. ಬಿ.ಆರ್.ಅಂಬೇಡ್ಕರ್ ರವರ ಹೆಸರಿನಲ್ಲಿ ಗೌರವಾನ್ವಿತಾ ರಾಜ್ಯಪಾಲರಾದ ಶ್ರೀ ಥಾವರ್‌ಚಂದ್ ಗೆಹ್ಲೋಟ್ ಅವರಿಂದ ಗೋಪ್ಯತಾ ಪ್ರಮಾಣ ವಚನ ಸ್ವೀಕರಿಸಿದೆ.
At a ceremony held today at Lok Bhavan in Bengaluru, I took
00:00










