ವಿಷಯಕ್ಕೆ ಹೋಗು

ಮುಖ್ಯ ಪುಟ

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ
Image

ಕನ್ನಡ ವಿಕಿಪೀಡಿಯ ಕನ್ನಡದ ಒಂದು ಸ್ವತಂತ್ರ ವಿಶ್ವಕೋಶ
ಈ ವಿಶ್ವಕೋಶ ಬಹು ಭಾಷೆಗಳಲ್ಲಿ ಲಭ್ಯವಿದೆ.
ಪ್ರಸ್ತುತ ಕನ್ನಡ ಆವೃತ್ತಿಯು ೩೪,೬೪೧ ವಿಷಯಗಳ ಕುರಿತಾದ ಪುಟಗಳನ್ನು ಹೊಂದಿದೆ.

ವಿಶೇಷ ಸೂಚನೆ: ಕನ್ನಡ ವಿಕಿಪೀಡಿಯದಲ್ಲಿ ಕನ್ನಡ ಲಿಪಿಯಲ್ಲಿ ಮಾತ್ರ ಬರೆಯಿರಿ.
ಸಾಮಾನ್ಯವಾಗಿ ಕೇಳಲಾಗುವ ಪ್ರಶ್ನೆಗಳು (FAQ)

ವಿಶೇಷ ಲೇಖನ

Image
ಕನ್ನಡ ಅಕ್ಷರಮಾಲೆ 'ಅ'
ಕನ್ನಡ ಅಕ್ಷರಮಾಲೆಯು ಬ್ರಾಹ್ಮಿ ಲಿಪಿಯಿಂದ ಬೆಳೆದು ಬಂದಿದೆ. ಇದನ್ನು ಸ್ವರಗಳು, ಅನುಸ್ವಾರ, ವಿಸರ್ಗ, ವ್ಯಂಜನಗಳು, ಅವರ್ಗೀಯ ವ್ಯಂಜನಗಳೆಂದು ವಿಭಾಗಿಸಲಾಗಿದೆ. ಕನ್ನಡ ಅಕ್ಷರಮಾಲೆಯನ್ನು ಕನ್ನಡ ವರ್ಣಮಾಲೆಯೆಂದು ಕರೆಯಲಾಗುತ್ತದೆ. ನಾವು ಮಾತನಾಡುವ ಮಾತುಗಳೆಲ್ಲ ವಾಕ್ಯ ವಾಕ್ಯಗಳಾಗಿರುತ್ತವೆ. ವಾಕ್ಯಗಳು ಪದಗಳಿಂದ ಕೂಡಿರುತ್ತವೆ. ಪದಗಳು ಅಕ್ಷರಗಳಿಂದ ಕೂಡಿರುತ್ತವೆ. ಉದಾಹರಣೆಗೆ, ನಾನು ಶಾಲೆಗೆ ಹೋಗಿ ಬರುವೆನು. ಈ ವಾಕ್ಯದಲ್ಲಿ ನಾನು, ಶಾಲೆಗೆ, ಹೋಗಿ, ಬರುವೆನು, ಹೀಗೆ ನಾಲ್ಕು ಪದಗಳಿವೆ. ಒಂದೊಂದು ಪದದಲ್ಲೂ ಹಲವು ಅಕ್ಷರಗಳಿವೆ. ನಾನು ಎಂಬ ಪದದಲ್ಲಿ ನ್+ಆ+ನ್+ಉ ಎಂಬ ಧ್ವನಿಮಾ ವ್ಯವಸ್ಥೆಯ ಬೇರೆ ಬೇರೆ ಅಕ್ಷರಗಳಿವೆ. ಹೀಗೆ ಕನ್ನಡ ಭಾಷೆಯನ್ನು ಮಾತನಾಡುವಾಗ ಬಳಸುವ ಅಕ್ಷರಗಳ ಮಾಲೆಗೆ ವರ್ಣಮಾಲೆ ಅಥವಾ ಅಕ್ಷರಮಾಲೆ ಎಂದು ಕರೆಯುತ್ತೇವೆ.

ನಮ್ಮ ಹೊಸ ಲೇಖನಗಳಿಂದ...


ಕನ್ನಡ ವಿಶ್ವಕೋಶದ ಸದಸ್ಯರಿಂದ ರಚಿಸಲ್ಪಟ್ಟ ಹೊಸ ಲೇಖನಗಳಿಂದ ಕೆಲವು ಸ್ವಾರಸ್ಯಕರ ಸಂಗತಿಗಳು:

  • ಸುಂಡೋಕು ಎಂದರೆ ಓದಲು ಉದ್ದೇಶಿಸಿ ಪುಸ್ತಕಗಳು ಅಥವಾ ಇತರೆ ಓದುವ ಸಾಮಗ್ರಿಗಳನ್ನು ಖರೀದಿಸಿ, ಅವುಗಳನ್ನು ಓದದೆ ಮನೆಯಲ್ಲೇ ರಾಶಿಯಾಗಿ ಸಂಗ್ರಹಿಸುವ ಪ್ರವೃತ್ತಿಯನ್ನು ಸೂಚಿಸುವ ಜಪಾನೀಸ್ ಪದವಾಗಿದೆ. ಮುಂದೆ ಓದಬೇಕೆಂಬ ಉದ್ದೇಶದಿಂದ ಪುಸ್ತಕದ ಕಪಾಟಿನಲ್ಲಿ ಇಟ್ಟುಕೊಂಡಿರುವ ಆದರೆ ಇನ್ನೂ ಓದದ ಪುಸ್ತಕಗಳನ್ನೂ ಈ ಪದದಿಂದ ಸೂಚಿಸಲಾಗುತ್ತದೆ.
  • ಬಿ.ಆರ್.ಮಾಣಿಕ್ಯಮ್(1909–1964) ಕರ್ನಾಟಕದ ಮೊದಲ ನಗರ ಯೋಜನಾ ನಿರ್ದೇಶಕರಾಗಿ, ರಾಜ್ಯದ ಮೂಲಸೌಕರ್ಯ ಮತ್ತು ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸಿದರು. ಅವರ ಅತ್ಯಂತ ಪ್ರಸಿದ್ಧ ಸಾಧನೆಯೆಂದರೆ ಕರ್ನಾಟಕದ ಶಾಸಕಾಂಗ ಭವನವಾದ ಭವ್ಯವಾದ ವಿಧಾನಸೌಧದ ವಿನ್ಯಾಸ.
  • ವಂಶವೃಕ್ಷ_(ಕಾದಂಬರಿ) ೧೯೬೫ರಲ್ಲಿ ಬಿಡುಗಡೆಯಾದ ಡಾ. ಎಸ್‌.ಎಲ್. ಭೈರಪ್ಪನವರ ಕನ್ನಡ ಕಾದಂಬರಿ. ಸಮಾಜದ ಕಟ್ಟು ಪಾಡನ್ನು ಮುರಿದು ಹೊಸ ಜೀವನಕ್ಕೆ ನಾಂದಿ ಹಾಡುವ ಸಶಕ್ತ ಪಾತ್ರಗಳಿಂದ, ಖ್ಯಾತಿ ಪಡೆದ ಕೃತಿ.
  • ಕಪ್ಪು ಶಿಲೀಂಧ್ರ ಮ್ಯೂಕೋರ್ಮೈಕೋಸಿಸ್ (ಕಪ್ಪು ಶಿಲೀಂದ್ರ) ಎನ್ನುವುದು ಶಿಲೀಂದ್ರಗಳಿಂದ ಉಂಟಾಗುವ ಸೋಂಕು. ಸಾಮಾನ್ಯವಾಗಿ ಮಣ್ಣು, ಹಳೆಯ ಕಟ್ಟಡಗಳ ಮೇಲೆ ಒದ್ದೆಯಾದ ಗೋಡೆಗಳು ಇತ್ಯಾದಿಗಳಿಂದ ಈ ಸೋಂಕು ಹರಡುತ್ತದೆ.
  • ಅಭಿನಂದನ್ ವರ್ಧಮಾನ್ ೨೦೧೯ರ ಫೆಬ್ರವರಿ ೨೬ರಂದು ಭಾರತೀಯ ವಾಯುಸೇನೆಯು ಬಾಲಕೋಟ್ ಭಯೋತ್ಪಾದಕ ಶಿಬಿರದ ಮೇಲೆ ನಡೆಸಿದ ವಾಯುದಾಳಿಗೆ ಪ್ರತಿಯಾಗಿ, ಭಾರತೀಯ ಸೇನಾನೆಲೆಗಳ ಮೇಲೆ ಪಾಕಿಸ್ತಾನದ ವಾಯುಸೇನೆಯು ೨೭ ನೇ ಫೆಬ್ರವರಿ ೨೦೧೯ರಂದು ವಿಫಲ ದಾಳಿಯನ್ನು ನಡೆಸಿದ ಸಂದರ್ಭದಲ್ಲಿ, ಪಾಕ್ ಯುದ್ಧವಿಮಾನವನ್ನು ಅಟ್ಟಿಸಿಕೊಂಡು ಹೋಗಿ, ಪಾಕಿ ವಾಯುಸೇನೆಯ, ಅಮೇರಿಕಾ ನಿರ್ಮಿತ ಎಫ್- ೧೬ ವಿಮಾನವನ್ನು, ಮಿಗ್-೨೧ ಬೈಸನ್ ವಿಮಾನದ ಸಹಾಯದಿಂದ ಹೊಡೆದುರುಳಿಸಿದ ಸಾಹಸಿ ಸೈನಿಕ.

ಸುದ್ದಿಯಲ್ಲಿ

ಅನಂತ್ ನಾಗ್
ಅನಂತ್ ನಾಗ್


ಈ ತಿಂಗಳ ಪ್ರಮುಖ ದಿನಗಳು

ಸೆಪ್ಟೆಂಬರ್:
Image
ವಿಷ್ಣುವರ್ಧನ್
Image
ಅನಂತನಾಗ್
Image
ಉಪೇಂದ್ರ

ವಿಕಿಪೀಡಿಯ ಪರ್ಯಟನೆ

Image ಕರ್ನಾಟಕ ಮತ್ತು ಕನ್ನಡ

ಜಿಲ್ಲೆಗಳು • ತಾಲ್ಲೂಕುಗಳು • ಪ್ರಮುಖ ಸ್ಥಳಗಳು • ಇತಿಹಾಸ • ಮುಖ್ಯಮಂತ್ರಿಗಳು • ಪ್ರಸಿದ್ಧ ವ್ಯಕ್ತಿಗಳು • ಬೆಂಗಳೂರು • ಕನ್ನಡ ವ್ಯಾಕರಣ • ಕನ್ನಡ ಪತ್ರಿಕೆಗಳು

Image ಭೂಗೋಳ

ಭೂಗೋಳ • ಖಂಡಗಳು • ದೇಶಗಳು • ನಗರಗಳು • ಜಲಸಮೂಹಗಳು • ಪರ್ವತಶ್ರೇಣಿಗಳು • ಮರುಭೂಮಿಗಳು • ಭೂಗೋಳ ಶಾಸ್ತ್ರ • ಸೌರಮಂಡಲ • ಖಗೋಳಶಾಸ್ತ್ರ

Image ಕಲೆ ಮತ್ತು ಸಂಸ್ಕೃತಿ

ಸಂಸ್ಕೃತಿ • ಭಾಷೆಗಳು • ಸಾಹಿತ್ಯ • ಸಾಹಿತಿಗಳು • ಸಂಗೀತ • ಸಂಗೀತಗಾರರು • ಧರ್ಮ • ಜಾನಪದ • ಹಬ್ಬಗಳು • ಕ್ರೀಡೆ • ಪ್ರವಾಸೋದ್ಯಮ • ರಂಗಭೂಮಿ • ಚಿತ್ರರಂಗ • ಪ್ರಾಚ್ಯ ಸಂಶೋಧಕರು

Image ಜನ - ಜೀವನ

ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತರು • ನೊಬೆಲ್ ಪ್ರಶಸ್ತಿ ಪುರಸ್ಕೃತರು • ಸ್ವಾತಂತ್ರ್ಯ ಹೋರಾಟಗಾರರು • ಭಾರತ ರತ್ನ ಪುರಸ್ಕೃತರು • ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರು • ಉದ್ಯಮಿಗಳು ಉದ್ಯಮಗಳು

Image ಇತಿಹಾಸ

ಇತಿಹಾಸ • ಐತಿಹಾಸಿಕ ಸ್ಥಳಗಳು-ಸ್ಮಾರಕಗಳು • ವಿಶ್ವ ಪರಂಪರೆಯ ತಾಣಗಳು • ಭಾರತದ ಇತಿಹಾಸ • ಕಾಲ

Image ವಿಜ್ಞಾನ ಮತ್ತು ತಂತ್ರಜ್ಞಾನ

ವಿಜ್ಞಾನ • ತಂತ್ರಜ್ಞಾನ • ತಂತ್ರಜ್ಞರು • ವಿಜ್ಞಾನಿಗಳು • ಖಗೋಳಶಾಸ್ತ್ರ• ಜೀವಶಾಸ್ತ್ರ • ರಸಾಯನಶಾಸ್ತ್ರ • ಭೂಶಾಸ್ತ್ರ • ಭೌತಶಾಸ್ತ್ರ • ಗಣಿತ

Image ಧರ್ಮ ಮತ್ತು ಆಧ್ಯಾತ್ಮಿಕತೆ

ಧರ್ಮ • ಆಧ್ಯಾತ್ಮ • ಹಿಂದೂ ಧರ್ಮ • ಜೈನ ಧರ್ಮ • ಬೌದ್ಧ ಧರ್ಮ • ಇಸ್ಲಾಂ ಧರ್ಮ • ಕ್ರೈಸ್ತ ಧರ್ಮ • ಯಹೂದಿ ಧರ್ಮ • ಸಿಖ್ ಧರ್ಮ • ಧಾರ್ಮಿಕ ಗ್ರಂಥಗಳು • ಪುರಾಣ

Image ಸಮಾಜ ಮತ್ತು ರಾಜಕೀಯ

ಸಮಾಜ • ರಾಜಕೀಯ • ಶಿಕ್ಷಣ • ಭಾರತದ ರಾಷ್ಟ್ರಪತಿಗಳು • ಭಾರತದ ಪ್ರಧಾನ ಮಂತ್ರಿಗಳು • ಸಮಾಜಸೇವಕರು • ಭಯೋತ್ಪಾದನೆ

Image ಕನ್ನಡ ಸಿನೆಮಾ

ಚಲನಚಿತ್ರಗಳು • ನಿರ್ದೇಶಕರು • ನಟರು • ನಟಿಯರು • ನಿರ್ಮಾಪಕರು • ಚಿತ್ರ ಸಂಗೀತ • ಚಿತ್ರಸಾಹಿತಿಗಳು

Image ಮನೋರಂಜನೆ ಮತ್ತು ಕ್ರೀಡೆ

ಕ್ರೀಡೆ • ಕ್ರೀಡಾಪಟುಗಳು • ಕ್ರೀಡಾ ಪ್ರಶಸ್ತಿಗಳು • ಕ್ರಿಕೆಟ್ • ಟೆನ್ನಿಸ್ • ಪ್ರವಾಸ • ದೂರದರ್ಶನ

Image ಭಾರತದ ಇತರ ಭಾಷೆಗಳಲ್ಲಿ ವಿಕಿಪೀಡಿಯ

ವಿಕಿಮೀಡಿಯ ಬಳಗದ ಇತರ ಯೋಜನೆಗಳು:

ಭಾಷಾ ವಿಷಯ ಯೋಜನೆಗಳು
ಬಹುಭಾಷಾ ವಿಷಯ ಯೋಜನೆಗಳು

ನಿಮಗೆ ವಿಕಿಪೀಡಿಯ ಅಥವಾ ವಿಕಿ ಬಳಗದ ಇತರ ಯೋಜನೆಗಳು ಉಪಯೋಗಕ್ಕೆ ಬಂದಲ್ಲಿ, ಈ ಪುಟಗಳನ್ನು ಆತಿಥೇಯವಹಿಸಿರುವ ವಿಕಿಮೀಡಿಯ ಫೌಂಡೇಶನ್‌ಗೆ ದೇಣಿಗೆ ನೀಡಬಹುದು. ದಯವಿಟ್ಟು ದೇಣಿಗೆ ನೀಡಲು ಈ ಪುಟಕ್ಕೆ ಭೇಟಿ ನೀಡಿ (ದೇಣಿಗೆ ಲಿಂಕ್ ವಿಕಿಮೀಡಿಯ ಫೌಂಡೇಶನ್‌ಗೆ ಹೋಗುತ್ತದೆ & ಜಾಲತಾಣ ಆಂಗ್ಲ ಭಾಷೆಯಲ್ಲಿದೆ).